*ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗಮಕ ಕಾವ್ಯ ವ್ಯಾಖ್ಯಾನ ಕಾರ್ಯಕ್ರಮ*

ಪ್ರಗತಿವಾಹಿನಿ ಸುದ್ದಿ; ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯು ಪಿ. ಎಂ. ಉಷಾ ಮೇರು ಅಡಿಯಲ್ಲಿ ಗಮಕ ಕಾವ್ಯ ವ್ಯಾಖ್ಯಾನ ಕಾರ್ಯಕ್ರಮವನ್ನು ಆಯೋಜಿಸಿದೆ. ಈ ಕಾರ್ಯಕ್ರಮವು ೧೪ ಅಕ್ಟೋಬರ್ ೨೦೨೫ ರಂದು ಬೆಳಿಗ್ಗೆ ೧೦:೩೦ಕ್ಕೆ ಕುವೆಂಪು ಸಭಾಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಡಾ. ವಿದುಷಿ ಶ್ಯಾಮಲಾ ಪ್ರಕಾಶ್, ಕರ್ನಾಟಕ ಸಂಗೀತ ಗಾಯಕಿ, ಬೆಂಗಳೂರು ಹಾಗೂ ಸಂತೋಷ ಎನ್. ಬಾರಧ್ವಾಜ್, ಖ್ಯಾತ ವ್ಯಾಖ್ಯಾನಕಾರರು, ಬೆಂಗಳೂರು ಇವರು ಗಮಕ ಕಾವ್ಯ ವ್ಯಾಖ್ಯಾನ ನಡೆಸಿಕೊಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ. … Continue reading *ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗಮಕ ಕಾವ್ಯ ವ್ಯಾಖ್ಯಾನ ಕಾರ್ಯಕ್ರಮ*