*ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ, ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆಯ ನಂತರ ಮುಖ್ಯ ಆವರಣ ಹಾಗೂ ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಉಳಿದಿರುವ MCA ಕೋರ್ಸಿನ ಸರ್ಕಾರಿ ಕೋಟಾದಡಿಯಲ್ಲಿ (Government Quota), ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು UUCMS ತಂತ್ರಾಂಶದಲ್ಲಿ ಜನವರಿ.07 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. University Common Entrance Test (U-CET) ವಿದ್ಯಾಲಯದ ಸಾಮಾನ್ಯ ಪರೀಕ್ಷೆಗಳನ್ನು ಜನವರಿ. 09 … Continue reading *ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಅರ್ಜಿ ಆಹ್ವಾನ*
Copy and paste this URL into your WordPress site to embed
Copy and paste this code into your site to embed