*ಜ್ಞಾನ ಭಾವಗಳ ಸಂಗಮವೇ ಗಮಕ ಕಲೆ : ಕುಲಪತಿ ಸಿ. ಎಂ. ತ್ಯಾಗರಾಜ*

ಪ್ರಗತಿವಾಹಿನಿ ಸುದ್ದಿ: ಸಾಹಿತ್ಯ, ಸಂಗೀತ, ಕಲೆಯ ಶ್ರೀಮಂತಿಕೆಯ ಪರಂಪರೆಯನ್ನು ಸಹೃದಯರಿಗೆ ತಲುಪಿಸುವ ಸುಂದರ ಕಲಾರೂಪವಾದ ಗಮಕ ಕಲೆಯು ಜ್ಞಾನ ಭಾವಗಳ ಸಂಗಮವಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಸಿ. ಎಂ. ತ್ಯಾಗರಾಜ ಅವರು ಅಭಿಪ್ರಾಯಪಟ್ಟರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯು ಪಿ. ಎಮ್. ಉಷಾ ಮೇರು ಯೋಜನೆಯ ಅಡಿಯಲ್ಲಿ ಕುಮಾರವ್ಯಾಸ ಕಾವ್ಯದ ಊರ್ವಶಿ ಶಾಪ ಪ್ರಸಂಗ ಕಾವ್ಯ ಭಾಗದ ಮೇಲೆ ಹಮ್ಮಿಕೊಂಡಿದ್ದ ಗಮಕ ಕಾವ್ಯ ವ್ಯಾಖ್ಯಾನ ಕಾರ್ಯಕ್ರಮವನ್ನು ಉದ್ಘಾಟಿಸಿ … Continue reading *ಜ್ಞಾನ ಭಾವಗಳ ಸಂಗಮವೇ ಗಮಕ ಕಲೆ : ಕುಲಪತಿ ಸಿ. ಎಂ. ತ್ಯಾಗರಾಜ*