*ಜ್ಞಾನ ಭಾವಗಳ ಸಂಗಮವೇ ಗಮಕ ಕಲೆ : ಕುಲಪತಿ ಸಿ. ಎಂ. ತ್ಯಾಗರಾಜ*

ಪ್ರಗತಿವಾಹಿನಿ ಸುದ್ದಿ: ಸಾಹಿತ್ಯ, ಸಂಗೀತ, ಕಲೆಯ ಶ್ರೀಮಂತಿಕೆಯ ಪರಂಪರೆಯನ್ನು ಸಹೃದಯರಿಗೆ ತಲುಪಿಸುವ ಸುಂದರ ಕಲಾರೂಪವಾದ ಗಮಕ ಕಲೆಯು ಜ್ಞಾನ ಭಾವಗಳ ಸಂಗಮವಾಗಿದೆ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ ಸಿ. ಎಂ. ತ್ಯಾಗರಾಜ ಅವರು ಅಭಿಪ್ರಾಯಪಟ್ಟರು. Home add -Advt ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಾಸ್ತ್ರೀಯ ಕನ್ನಡ ಭಾಷಾ ಅಧ್ಯಯನ ಸಂಸ್ಥೆಯು ಪಿ. ಎಮ್. ಉಷಾ ಮೇರು ಯೋಜನೆಯ ಅಡಿಯಲ್ಲಿ ಕುಮಾರವ್ಯಾಸ ಕಾವ್ಯದ ಊರ್ವಶಿ ಶಾಪ ಪ್ರಸಂಗ ಕಾವ್ಯ ಭಾಗದ ಮೇಲೆ ಹಮ್ಮಿಕೊಂಡಿದ್ದ ಗಮಕ ಕಾವ್ಯ … Continue reading *ಜ್ಞಾನ ಭಾವಗಳ ಸಂಗಮವೇ ಗಮಕ ಕಲೆ : ಕುಲಪತಿ ಸಿ. ಎಂ. ತ್ಯಾಗರಾಜ*