*3 ದಶಕ ಪೂರೈಸಿದ ರಾಣಿ ಚೆನ್ನಮ್ಮ ಬ್ಯಾಂಕ್ : ಮಹಿಳಾ ಸಬಲೀಕರಣಕ್ಕೆ ದೊಡ್ಡ ಕೊಡುಗೆ*

ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ಉದ್ಘಾಟನೆಯ ಸಂದರ್ಭದ ಚಿತ್ರ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಮಹಿಳೆಯರ ಆರ್ಥಿಕ ಸಬಲೀಕರಣದ ಧ್ಯೇಯದೊಂದಿಗೆ 16.02.1997 ರಂದು ಸಂಪೂರ್ಣ ಪ್ರಮಾಣದ ನಗರ ಸಹಕಾರಿ ಬ್ಯಾಂಕಾಗಿ ಕಾರ್ಯಾರಂಭ ಮಾಡಿದ ರಾಣಿ ಚೆನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕ್ ನಿಯಮಿತ ಇಂದು 30 ವರ್ಷಗಳ ಯಶಸ್ವಿ ಪಯಣವನ್ನು ಪೂರೈಸಿ, ಬಲಿಷ್ಠ ಆರ್ಥಿಕ ಸಂಸ್ಥೆಯಾಗಿ ಹೊರಹೊಮ್ಮಿದೆ. ಮಹಿಳೆಯರನ್ನು ಆರ್ಥಿಕವಾಗಿ ಸ್ವಾವಲಂಬಿಗಳಾಗಿಸಲು, ಹಣಕಾಸು ಶಿಸ್ತಿನ ಮೂಲಕ ಅವರ ಜೀವನಮಟ್ಟವನ್ನು ಸುಧಾರಿಸಲು ಮತ್ತು ನಿರಂತರ ಬೆಂಬಲ ಒದಗಿಸಲು ಬ್ಯಾಂಕ್ … Continue reading *3 ದಶಕ ಪೂರೈಸಿದ ರಾಣಿ ಚೆನ್ನಮ್ಮ ಬ್ಯಾಂಕ್ : ಮಹಿಳಾ ಸಬಲೀಕರಣಕ್ಕೆ ದೊಡ್ಡ ಕೊಡುಗೆ*