*ರನ್ಯಾ ರಾವ್‌ ಪ್ರಕರಣ: ಸಮಗ್ರ ತನಿಖೆಯಾಗಲಿ: ಸಂಸದ ಬೊಮ್ಮಾಯಿ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ಚಿತ್ರನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣಿಕೆ ಮಾಡಿರುವ ಜಾಲದಲ್ಲಿ ಇರುವವರನ್ನು ಪತ್ತೆ ಹಚ್ಚಲು ಸಮಗ್ರವಾಗಿ, ಆಳವಾದ ತನಿಖೆ ನಡೆಸಬೇಕು ನಮ್ಮ ಅವಧಿಯಲ್ಲಿ ರನ್ಯಾರಾವ್‌ ನಿರ್ದೇಶಕಿಯಾದ ಕಂಪನಿಗೆ ಜಮೀನು ನೀಡಿರುವುದು ಮುಖ್ಯಮಂತ್ರಿಯ ಹಂತದವರೆಗೂ ಬಂದಿರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.Home add -Advt ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿರಾ ಕೈಗಾರಿಕಾ ಪ್ರದೇಶದಲ್ಲಿ ಮೆ. ಕ್ಸಿರೋಡಾ ಇಂಡಿಯಾ ಪ್ರೈ. ಲಿ. ಸಂಸ್ಥೆಗೆ ಜಮೀನು ನೀಡಿದ್ದೇವೆ. ಆ ಕಂಪನಿಯಲ್ಲಿ ಈಗ ಆರೋಪಿತೆಯಾಗಿರುವ ರನ್ಯಾರಾವ್ … Continue reading *ರನ್ಯಾ ರಾವ್‌ ಪ್ರಕರಣ: ಸಮಗ್ರ ತನಿಖೆಯಾಗಲಿ: ಸಂಸದ ಬೊಮ್ಮಾಯಿ ಆಗ್ರಹ*