*ರನ್ಯಾ ರಾವ್ ಗೆ ಜಮೀನು ಮಂಜೂರು ಪ್ರಕರಣ: ಸ್ಪಷ್ಟನೆ ನೀಡಿದ KIADB*

ಪ್ರಗತಿವಾಹಿನಿ ಸುದ್ದಿ: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ನಿರ್ದೇಶನದ ಕಂಪನಿಗೆ ಕೆಐಎಡಿಬಿಯಿಂದ ಭೂಮಿ ಮಂಜೂರಾಗಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಸಿಇಓ ಡಾ.ಮಹೇಶ್ ಸ್ಪಷ್ಟನೆ ನೀಡಿದ್ದು, ಯಾವುದೇ ಜಾಗ ಮಂಜೂರು ಆಗಿಲ್ಲ ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕ್ಕೆಐಎಡಿಬಿ ಸಿಇಓ ಡಾ.ಮಹೇಶ್, ರನ್ಯಾ ರಾವ್ ಕಂಪನಿಗೆ ಸರ್ಕಾರದಿಂದ ಯಾವುದೇ ಜಾಗ ಮಂಜೂರಾಗಿಲ್ಲ. ಶಿರಾ ಬಳಿಯ ಭೂಮಿ ಕೆಐಎಡಿಬಿ ವಶದಲ್ಲಿಯೇ ಇದೆ ಎಂದು ತಿಳಿಸಿದ್ದಾರೆ. 2023ರ ಜನವರಿಯಲ್ಲಿ ಸ್ಟೇಟ್ ಲೆವಲ್ ವಿಂಡೋ … Continue reading *ರನ್ಯಾ ರಾವ್ ಗೆ ಜಮೀನು ಮಂಜೂರು ಪ್ರಕರಣ: ಸ್ಪಷ್ಟನೆ ನೀಡಿದ KIADB*