
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರವ್ಯಾಪಿ ಸಂಚಲನ ಸೃಷ್ಟಿಸಿರುವ ಗೋಲ್ಡ್ ರಾಣಿ ರನ್ಯಾ ರಾವ್ ಸ್ಮಗ್ಲಿಂಗ್ ಕೇಸ್‌ನಲ್ಲಿ ಮೂರನೇ ಆರೋಪಿ ಬಂಧಿಸಲಾಗಿದೆ
ಮೂರನೇ ಆರೋಪಿಯಾಗಿ ಸಾಹಿಲ್ ಜೈನ್ ಎಂಬಾತನನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.
ಈಗಾಗಲೇ ಡಿಆರ್‌ಐ ಅಧಿಕಾರಿಗಳು ಇಬ್ಬರನ್ನು ಬಂಧಿಸಿದ್ದಾರೆ. ಪ್ರಕರಣದ ಮೂರನೇ ಆರೋಪಿಯಾದ ಸಾಹಿಲ್ ಜೈನ್ ಬಂಧಿಸಿ ನಾಲ್ಕು ದಿನಗಳ ಕಾಲ ಡಿಆರ್‌ಐ ಕಸ್ಟಡಿಗೆ ಪಡೆದುಕೊಂಡಿದ್ದಾರೆ.