*ಸಹನಟಿ ಮೇಲೆ ಅತ್ಯಾಚಾರ ಆರೋಪ: ಮಡೆನೂರು ಮನು ಪೊಲೀಸ್ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಕಿರುತೆರೆ ಸಹನಟಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪದಲ್ಲಿ ಬಂಧನಕ್ಕೀಡಾಗಿರುವ ‘ಕಾಮಿಡಿ ಕಿಲಾಡಿಗಳು’, ‘ಕುಲದಲ್ಲಿ ಕೀಳ್ಯಾವುದೋ’ ಖ್ಯಾತಿಯ ನಟ ಮಡೆನೂರು ಮನುನನ್ನು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ಬಂಧಿತ ಮನುನನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಜರುಪಡಿಸಿದ್ದರು. ಈ ವೇಳೆ ಹೆಚ್ಚಿನ ವಿಚಾರಣೆಗಾಗಿ ಮನುನ್ನನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಮಡೆನೂರು ಮನುನನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.Home add -Advt *ತಾಳಿ … Continue reading *ಸಹನಟಿ ಮೇಲೆ ಅತ್ಯಾಚಾರ ಆರೋಪ: ಮಡೆನೂರು ಮನು ಪೊಲೀಸ್ ಕಸ್ಟಡಿಗೆ*