*ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಜಾಮೀನು ಮಂಜೂರು*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಬೆಂಗಳೂರಿನ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಮುನಿರತ್ನಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ಮುನಿರತ್ನಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಜಾಮೀನು ಮಂಜೂರಾಗಿರುವ ಹಿನ್ನೆಲೆಯಲ್ಲಿ ಮುನಿರತ್ನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ ಮುನಿರತ್ನ ವಿರುದ್ಧ ಮತ್ತೊಂದು ಅತ್ಯಾಚಾರ ಆರೋಪ ಕೇಳಿಬಂದಿದ್ದು, ಈ ನಿಟ್ಟಿನಲ್ಲಿ … Continue reading *ಅತ್ಯಾಚಾರ ಪ್ರಕರಣ: ಶಾಸಕ ಮುನಿರತ್ನಗೆ ಜಾಮೀನು ಮಂಜೂರು*