*ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಮತ್ತೆ ಜೈಲುವಾಸವೇ ಗತಿ*

ಪ್ರಗತಿವಾಹಿನಿ ಸುದ್ದಿ: ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೋರ್ಟ್ ನಲ್ಲಿ ಮತ್ತೆ ಹಿನ್ನಡೆಯಾಗಿದೆ. ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಹಾಸನದ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. ಇದೇ ವೇಳೆ ಇನ್ನೊಂದು ಪ್ರಕರಣದಲ್ಲಿ ನಿರೀಕ್ಷಣಾ ಜೀಮೀನು ನೀಡಲು ಕೋರ್ಟ್ ನಿರಾಕರಿಸಿದೆ.Home add -Advt ಜಾಮೀನು ಅರ್ಜಿ ವಜಾಗೊಂಡಿರುವ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣಗೆ ಪರಪನ ಅಗ್ರಹಾರ ಜೈಲೂಟವೇ … Continue reading *ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್: ಮತ್ತೆ ಜೈಲುವಾಸವೇ ಗತಿ*