*BREAKING: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ*

ಪ್ರಗತಿವಾಹಿನಿ ಸುದ್ದಿ: ಕೆ.ಆರ್.ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ನೀಡಿರುವ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟಿಸಿದೆ. ಪ್ರಜ್ವಲ್ ರೇವಣ್ಣಗೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್, ಅಪರಾಧಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ. ಅತ್ಯಾಚಾರದ ಎರಡು ಸೆಕ್ಷನ್ ನಲ್ಲಿ ಪ್ರಜ್ವಲ್ ರೇವಣ್ಣಗೆ 10 ಲಕ್ಷ ದಂಡ … Continue reading *BREAKING: ಅತ್ಯಾಚಾರ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ*