*ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ*
ಪ್ರಗತಿವಾಹಿನಿ ಸುದ್ದಿ; ತುಮಕೂರು: ಬಾಲಕಿ ನಂಬಿಸಿ ಅತ್ಯಾಚಾರವೆಸಗಿದ್ದ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. 2021ರ ಅಕ್ಟೋಬರ್ 16ರಂದು ರವಿ ಎಂಬ ಆರೋಪಿ ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿದ್ದ. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ತನಿಖಾಧಿಕಾರಿ ಹನುಮಂತಪ್ಪ ಕೋರ್ಟ್ ಗೆ ದೋಷಾರೋಪಪಟ್ಟಿ ಸಲ್ಲಿಸಿದ್ದರು. ಇದೀಗ ತುಮಕೂರು ಅಧಿಕ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾರಾವ್, ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ 25 ಸಾವಿರ ರೂಪಾಯಿ … Continue reading *ಬಾಲಕಿ ಮೇಲೆ ಅತ್ಯಾಚಾರ; ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ*
Copy and paste this URL into your WordPress site to embed
Copy and paste this code into your site to embed