*ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್*

ಪ್ರಗತಿವಾಹಿನಿ ಸುದ್ದಿ: ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಎಸುಗಿದ ಆರೋಪಿಗೆ 20 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. ಕುಡಚಿ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ತಂದೆ ನೀಡಿದ್ದ ದೂರು ಆಧರಿಸಿ ಪೋಕ್ಸೋ ಕಾಯ್ದೆ ಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ವಿಕ್ರಮ್ ನನ್ನು ಬಂಧಿಸಿ ತನಿಖೆ ನಡೆಸಿದ ಪೊಲೀಸರಿಗೆ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರವೆಸಗಿರುವುದು ತಿಳಿದುಬಂದಿತ್ತು. ಅಪ್ರಾಪ್ತ ಬಾಲಕಿ ಎಂಬುದು ಗೋತ್ತಿದರೂ ಕೂಡಾ … Continue reading *ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ: ಕಾಮುಕನಿಗೆ 20 ವರ್ಷ ಕಠಿಣ ಜೈಲುಶಿಕ್ಷೆ ವಿಧಿಸಿದ ಕೋರ್ಟ್*