*ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿ, ಬ್ಲ್ಯಾಕ್ ಮೇಲ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಕಾಂಗ್ರೆಸ್ ಮುಖಂಡನಿಗೆ ಕಬ್ಬನ್ ಪಾರ್ಕ್ ಪೊಲೀಸರು ನೋಟಿಸ್ ನೀಡಿದ್ದಾರೆ. ತೆಲಂಗಾಣದ ನಾರಾಯಣ್ ಪೇಟ್ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕುಂಬಂ ಶಿವಕುಮಾರ್ ರೆಡ್ಡಿ, ಬೆಂಗಳೂರಿನ ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು, ತೆಲಂಗಾಣಕ್ಕೆ ತೆರಳಿ ಕಾಂಗ್ರೆಸ್ ಮುಖಂಡನಿಗೆ ನೋಟಿಸ್ … Continue reading *ಹೋಟೆಲ್ ನಲ್ಲಿ ಯುವತಿ ಮೇಲೆ ಅತ್ಯಾಚಾರ; ಕಾಂಗ್ರೆಸ್ ಮುಖಂಡನಿಗೆ ನೋಟಿಸ್*