*ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ*

ವಸತಿ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತ ಬಲಕನಿಂದ ಅತ್ಯಾಚಾರ: ಗರ್ಭಿಣಿಯಾದ ಸಂತ್ರಸ್ತೆ Home add -Advt ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ, ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ವಸತಿ ಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಹೆರಿಗೆಯಾದ ಘಟನೆ ಎರಡು ದಿನಗಳ ಹಿಂದಷ್ಟೇ ಬೆಳಕಿಗೆ ಬಂದಿತ್ತು. ಇದೀಗ ಇಂಥದ್ದೇ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ವಸತಿ ಶಾಲೆಯ ಅಪ್ರಾಪ್ತ ಬಾಲಕಿ ಮೇಲೆ ವಸತಿ ಶಾಲೆಯ ಅಪ್ರಾಪ್ತ ಬಾಲಕನೇ ಅತ್ಯಾಚಾರವೆಸಗಿರುವ … Continue reading *ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಮತ್ತೊಂದು ಘಟನೆ*