*ಹಗ್ಗದಿಂದ ಕಟ್ಟಿಹಾಕಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸುಗಿದ ಕಾಮುಕನಿಗೆ ಬೆಳಗಾವಿಯ ಪೋಕ್ಸೊ ನ್ಯಾಯಾಲಯ 30 ವರ್ಷಗಳ ಕಾಲ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಬೆಳಗಾವಿ ತಾಲ್ಲೂಕಿನ ಬಿ.ಕೆ.ಕಗ್ರಾಳಿಯ ರುತೇಶ ಅನಿಲ ಬೋಸಲೆ (22) ಶಿಕ್ಷೆಗೆ ಒಳಗಾದವ. 2025ರ ಏಪ್ರಿಲ್‌ 10ರಂದು ಬಾಲಕಿಗೆ ಲಡ್ಡು ಕೋಡುತ್ತೆನೆ ಬಾ ಎಂದು ಪುಸಲಾಯಿಸಿ ಮನೆಗೆ ಕರೆದುಕೊಂಡು, ಹಗ್ಗದಿಂದ ಕಟ್ಟಿಹಾಕಿ ಹೋಗಿ ಅತ್ಯಾಚಾರ ಎಸಗಿದ್ದ. Home add -Advt ಬಳಿಕ ಈ ವಿಷಯ ಯಾರಿಗಾದರೂ ಹೇಳಿದರೆ ಕೊಲೆ ಮಾಡುತ್ತೇನೆ, ನಿನ್ನಂತೆಯೇ … Continue reading *ಹಗ್ಗದಿಂದ ಕಟ್ಟಿಹಾಕಿ ಬಾಲಕಿ ಮೇಲೆ ಅತ್ಯಾಚಾರ: ಆರೋಪಿಗೆ 30 ವರ್ಷ ಕಠಿಣ ಶಿಕ್ಷೆ*