*ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ: ಡಿವೈಎಸ್‌ಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ : ತುಮಕೂರು ಪೊಲೀಸಪ್ಪನ ರಾಸಲೀಲೆ ಕೇಸ್ ಗೃಹ ಸಚಿವರಿಗೆ ಮುಜುಗರ ತಂದಿದೆ. ಮಧುಗಿರಿ ಡಿವೈಎಸ್‌ಪಿ ರಾಮಚಂದ್ರಪ್ಪ ಅವರನ್ನ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಬಂಧಿಸಲಾಗಿದೆ ಮಹಿಳೆ ನೀಡಿದ ದೂರಿನ ಮೇರೆಗೆ ಸೆಕ್ಸನ್ 68,75,79 ಅತ್ಯಾಚಾರ ಕೇಸ್ ಅಡಿಯಲ್ಲಿ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಧುಗಿರಿ ಉಪವಿಭಾಗ ಡಿವೈಎಸ್ ಪಿ ರಾಮಚಂದ್ರಪ್ಪನನ್ನು ಅರೆಸ್ಟ್ ಮಾಡಲಾಗಿದೆ. ಜಮೀನು ವ್ಯಾಜ್ಯ ಸಂಬಂಧ ದೂರು ಕೊಡೋಕೆ ಬಂದ ಮಹಿಳೆ ಮೇಲೆ ಡಿವೈಎಸ್ಪಿ ರಾಮಚಂದ್ರಪ್ಪ ಲೈಂಗಿಕ ದೌರ್ಜನ್ಯ ನಡೆಸಿದ್ದರು. ತನ್ನ … Continue reading *ದೂರು ನೀಡಲು ಬಂದ ಮಹಿಳೆಯೊಂದಿಗೆ ರಾಸಲೀಲೆ: ಡಿವೈಎಸ್‌ಪಿ ಅರೆಸ್ಟ್*