*ವಿಮಾನ ತುರ್ತು ಭೂಸ್ಪರ್ಶ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ, ಶ್ರದ್ಧಾ ದಾಸ್*
ಪ್ರಗತಿವಾಹಿನಿ ಸುದ್ದಿ: ನಟಿ ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂದ ಹಿನ್ನೆಲೆಯಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ. ರಶ್ಮಿಕಾ ಮಂದಣ್ಣ ಹಾಗೂ ಶ್ರದ್ಧಾ ದಾಸ್ ಮುಂಬೈನಿಂದ ಹೈದರಾಬಾದ್ ಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ವಿಮಾನ ಟೇಕ್ ಆಫ್ ಆದ ಕೆಲ ಸಮಯದಲ್ಲೇ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ತಕ್ಷಣ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.Home add -Advt ಈ ಬಗ್ಗೆ ಸ್ವತಃ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. … Continue reading *ವಿಮಾನ ತುರ್ತು ಭೂಸ್ಪರ್ಶ: ಪ್ರಾಣಾಪಾಯದಿಂದ ಪಾರಾದ ನಟಿ ರಶ್ಮಿಕಾ ಮಂದಣ್ಣ, ಶ್ರದ್ಧಾ ದಾಸ್*
Copy and paste this URL into your WordPress site to embed
Copy and paste this code into your site to embed