*ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ*

ಪ್ರಗತಿವಾಹಿನಿ ಸುದ್ದಿ: ಬಹುಭಾಷಾ ನಟಿ, ನ್ಯಾಷನಲ್ ಕೃಷ್ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್ ದೇವರಕೊಂಡ ಅದ್ಧೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ರಾಜಸ್ಥಾನದ ಉದಯಪುರದ ಐಶಾರಾಮಿ ರೆಸಾರ್ಟ್​​ನಲ್ಲಿ ಇಂದು ಬೆಳಿಗ್ಗೆ ಶುಭ ಮುಹೂರ್ತದಲ್ಲಿ ತೆಲುಗು ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಎರಡೂ ಕುಟುಂಬದ ಸದಸ್ಯರು, ಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ವಿಜಯ್ ದೇವರಕೊಂಡ, ರಶ್ಮಿಕಾ ಅವರಿಗೆ ತಾಳಿ ಕಟ್ಟುವ ಮೂಲಕ ಇಬ್ಬರೂ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.Home add -Advt ಕೆಲ ವರ್ಷಗಳಿಂದ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಪರಸ್ಪರ ಪ್ರೀತಿಸುತ್ತಿದ್ದರು. … Continue reading *ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ*