Kannada NewsKarnataka NewsLatest
*ರಾಷ್ಟ್ರೋತ್ಥಾನ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಎಸ್.ಆರ್. ರಾಮಸ್ವಾಮಿ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೋತ್ಥಾನ ಪರಿಷತ್ ನ ನಿಕಟಪೂರ್ವ ಅಧ್ಯಕ್ಷ ಹಾಗೂ ರಾಷ್ಟ್ರೋತ್ಥಾನ ಸಾಹಿತ್ಯದ ಗೌರವ ದಂಪಾದಕ ನಾಡೋಜ ಡಾ.ಎಸ್.ಆರ್.ರಾಮಸ್ವಾಮಿ ವಿಧಿವಶರಾಗಿದ್ದಾರೆ.
ಅವರಿಗೆ 88 ವರ್ಷ ವಯಸ್ಸಾಗಿತ್ತು, ಬೆಂಗಳೂರಿನ ಶಂಕರಪುಅರಂನ ರಂಗರಾವ್ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಶುಕ್ರವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ 10.30 ರಿಂದ 12.00 ಗಂಟೆಗೆಯ ವರೆಗೆ ಚಾಮರಾಜಪೇಟೆ ಕೆಂಪೇಗೌಡನಗರದ ರಾಷ್ಟ್ರೋತ್ಥಾನ ಪರಿಷತ್ತಿನ ಕೇಶವಶಿಲ್ಪಾದಲ್ಲಿ ಅಂತಿಮದರ್ಶನದ ವ್ಯವಸ್ಥೆ ಮಾಡಲಾಗಿದೆ. 12.00ರ ನಂತರ ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.




