*ರತನ್ ಟಾಟಾ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್*

ಪ್ರಗತಿವಾಹಿನಿ ಸುದ್ದಿ : ಭಾರತದ ಅತಿದೊಡ್ಡ ಸಮೂಹ ಸಂಸ್ಥೆಗಳಲ್ಲಿ ಒಂದಾದ ಟಾಟಾ ಸನ್ಸ್‌ನ ಎಮೆರಿಟಸ್‌ ಅಧ್ಯಕ್ಷ ರತನ್ ಟಾಟಾ ಅವರು ಮುಂಬೈ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. 86 ವರ್ಷದ ರತನ್ ಟಾಟಾ ಅವರು ಅಕ್ಟೋಬರ್ 7ರ ಸೋಮವಾರದಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು ಮತ್ತು ತಮ್ಮ ವಯೋಸಹಜ ಆರೋಗ್ಯ ಸಮಸ್ಯೆಗಳ ಕಾರಣ ವಾಡಿಕೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದಾಗಿ ಹೇಳಿದ್ದರು.Home add -Advt ಆದರೆ ರತನ್ ಟಾಟಾ … Continue reading *ರತನ್ ಟಾಟಾ ಸ್ಥಿತಿ ಗಂಭೀರ: ಐಸಿಯುಗೆ ಶಿಫ್ಟ್*