ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ.
86 ವರ್ಷದ ಉದ್ಯಮಿ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ರತನ್ ಟಾಟಾ ಲೋ ಬಿಪಿಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ