*ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು*
ಪ್ರಗತಿವಾಹಿನಿ ಸುದ್ದಿ: ಖ್ಯಾತ ಉದ್ಯಮಿ ರತನ್ ಟಾಟಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. 86 ವರ್ಷದ ಉದ್ಯಮಿ ರತನ್ ಟಾಟಾ ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರತನ್ ಟಾಟಾ ಲೋ ಬಿಪಿಯಿಂದ ಬಳಲುತ್ತಿದ್ದು, ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. *ಮೊಯಿದ್ದೀನ್ ಬಾವಾ ಸಹೋದರ ಮುಮ್ತಾಜ್ ಅಲಿ ಶವವಾಗಿ ಪತ್ತೆ*
Copy and paste this URL into your WordPress site to embed
Copy and paste this code into your site to embed