ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼ ಲಿಂಕ್ ಮಾಡುವುದು ಕಾನೂನು ಬಾಹಿರವಾದ ಕ್ರಮವಾಗಿದ್ದು, ಈ ಬಗ್ಗೆ ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾಗಿ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.Home add -Advt ಆಹಾರ ಭದ್ರತೆ ಒದಗಿಸುವಲ್ಲಿ ಯಾವುದೇ ʼಜಾತಿʼ ಲಿಂಕ್ ಮಾಡಲು ಸಾಧ್ಯವಿಲ್ಲ ಎಂದಿರುವ ಸಚಿವರು, ಕರ್ನಾಟಕ ಸರ್ಕಾರ ಪಡಿತರಕ್ಕೆ ʼಜಾತಿ ಪ್ರಮಾಣ ಪತ್ರʼವನ್ನು ಕಡ್ಡಾಯಗೊಳಿಸಿರುವ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಕೇಳಿದ್ದಾರೆ. ಕೇಂದ್ರ ಸರ್ಕಾರದ ʼಪ್ರಧಾನಮಂತ್ರಿ ಗರೀಬ್ … Continue reading *ಪಡಿತರಕ್ಕೆ ಜಾತಿ ಪ್ರಮಾಣ ಪತ್ರʼ ಕಡ್ಡಾಯಗೊಳಿಸುವುದರ ಹಿಂದಿನ ಉದ್ದೇಶವೇನು? ಮಾಹಿತಿ ಪಡೆಯುವಂತೆ ಅಧಿಕಾರಿಗಳಿಗೆ ಪ್ರಲ್ಹಾದ್ ಜೋಶಿ ಸೂಚನೆ*
Copy and paste this URL into your WordPress site to embed
Copy and paste this code into your site to embed