ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರೀಯ ಆಹಾರ ಭದ್ರತೆ ಕಾಯಿದೆ ಯೋಜನೆಯಡಿ ಬಿಡುಗಡೆಯಾದ ಆಹಾರ ಧಾನ್ಯವನ್ನು ಜುಲೈ-೨೦೨೩ ರಲ್ಲಿ ಫಲಾನುಭವಿಗಳಿಗೆ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ ಮಾಡಲಾಗುವುದು.ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ ವಿವರ:ಅಂತ್ಯೋದಯ(ಎಎವೈ) NFSA ಪ್ರತಿ ಪಡಿತರ ಚೀಟಿಗೆ ಅಕ್ಕಿ-೩೫ ಕೆ.ಜಿ. ಉಚಿತ, ಪಿ.ಎಚ್.ಎಚ್ (ಬಿಪಿಎಲ್) (ಆದ್ಯತಾ) ಓಈSಂ ಪ್ರತಿ ಸದಸ್ಯರಿಗೆ ಅಕ್ಕಿ-೦೫ ಕೆ.ಜಿ. ಉಚಿತ, ಎನ್‌ಪಿಹೆಚ್‌ಹೆಚ್ (ಎಪಿಎಲ್) (ಆದ್ಯತೇತರ) (ಒಪ್ಪಿತ ಪಡಿತರ ಚೀಟಿ) – ಏಕ … Continue reading ಪಡಿತರ ವಿತರಣೆ ಹಾಗೂ ನೇರ ನಗದು ವರ್ಗಾವಣೆ
Copy and paste this URL into your WordPress site to embed
Copy and paste this code into your site to embed