*ಪಡಿತರ ವಿತರಣೆಯಲ್ಲಿ ಅಕ್ರಮಕ್ಕೆ ಕ್ರಮ: ದೂರು ಬಂದ ನ್ಯಾಯಬೆಲೆ ಅಂಗಡಿಗಳ ಅಮಾನತು: ಸಚಿವ ರಿಜ್ವಾನ್ ಅರ್ಷದ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ರಾಜ್ಯದಲ್ಲಿ ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯ ಅಕ್ರಮ ಸಹಿಸಲು ಅಸಾಧ್ಯ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಪಡಿತರ ವಿತರಣೆ ಬಗ್ಗೆ ದೂರುಗಳ ಕುರಿತು ಬಂಗಾರಪೇಟೆ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಸಚಿವ ರಿಜ್ವಾನ್ ಅರ್ಷದ್ ಅವರು, ಪಡಿತರ ವಿತರಣೆಯಲ್ಲಿ ಯಾವುದೇ ರೀತಿಯಲ್ಲಿ ಅಕ್ರಮಗಳಾಗಬಾರದು. ಅಕ್ರಮ ನಡೆಸಿದರೇ ಅದನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಅಕ್ರಮದ ಕುರಿತು ದೂರುಗಳು ಬಂದ ನ್ಯಾಯಬೆಲೆ … Continue reading *ಪಡಿತರ ವಿತರಣೆಯಲ್ಲಿ ಅಕ್ರಮಕ್ಕೆ ಕ್ರಮ: ದೂರು ಬಂದ ನ್ಯಾಯಬೆಲೆ ಅಂಗಡಿಗಳ ಅಮಾನತು: ಸಚಿವ ರಿಜ್ವಾನ್ ಅರ್ಷದ್ ಮಾಹಿತಿ*