*ಪಡಿತರ ಅಕ್ಕಿ ಕಳ್ಳತನ ಪ್ರಕರಣ; ದೂರುದಾರ ಅಧಿಕಾರಿಯೇ ಆರೋಪಿ*
ಪ್ರಗತಿವಾಹಿನಿ ಸುದ್ದಿ; ಯಾದಗಿರಿ: ಪಡಿತರ ಅಕ್ಕಿ ಕಳ್ಳತನ ಪ್ರಕ್ರಣದಲ್ಲಿ ದೂರು ನೀಡಿದ್ದ ಅಧಿಕಾರಿಯೇ ಆರೋಪಿಯಾಗಿರುವ ಘಟನೆ ಯಾದಗಿರಿಯಲ್ಲಿ ಬೆಳಕಿಗೆ ಬಂದಿದೆ. ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಪಡಿತರ ಅಕ್ಕಿ ಕಳ್ಳತನ ಪ್ರಕರಣ ಬೆಳಕಿಗೆ ಬಂದಿತ್ತು. ಶಹಾಪುರದ ಒಕ್ಕಲುತನ ಹುಟ್ಟುವಳಿ ಸಹಕಾರ ಸಂಘದ ಗೋದಾಮಿನಲ್ಲಿ ಸಂಗ್ರಹಿಸಿಟ್ಟಿದ್ದ 2 ಕೋಟಿ 66 ಲಕ್ಷ ಮೌಲ್ಯದ 6,077 ಕಿಂಟ್ವಾಲ್ ಅಂಕಿ ಕಳ್ಳತನವಾಗಿತ್ತು. ಅಕ್ಕಿ ಕಳ್ಳತನವಾಗಿದೆ ಎಂದು ಯಾದಗಿರಿಯ ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಭೀಮರಾಯ ಮಸಾಲಿ ದೂರನ್ನು ನೀಡಿದ್ದರು. ಪ್ರಕರಣ ಸಂಬಂಧ … Continue reading *ಪಡಿತರ ಅಕ್ಕಿ ಕಳ್ಳತನ ಪ್ರಕರಣ; ದೂರುದಾರ ಅಧಿಕಾರಿಯೇ ಆರೋಪಿ*
Copy and paste this URL into your WordPress site to embed
Copy and paste this code into your site to embed