*ರೇವ್ ಪಾರ್ಟಿ ಕೇಸ್: ನಟಿ ಹೇಮಾ ಸೇರಿ ಐವರಿಗೆ ನೋಟಿಸ್ ಜಾರಿ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫಾರ್ಮ್‍ಹೌಸ್‍ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟಿ ಹೇಮಾಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ರೇವ್ ಪಾರ್ಟಿ ಪ್ರಕರಣದಲ್ಲಿ ರಕ್ತದ ಪರೀಕ್ಷೆ ಮಾಡಿಸಿದಾಗ ತೆಲುಗು ನಟಿ ಹೇಮಾ ಸೇರಿದಂತೆ 86 ಜನರ ರಿಪೋರ್ಟ್ ನಲ್ಲಿ ಡ್ರಗ್ ಸೇವಿಸಿರುವುದು ದೃಢವಾಗಿತ್ತು. ಹೀಗಾಗಿ ನಟಿ ಹೇಮಾ ಸೇರಿದಂತೆ ಐವರಿಗೆ ಮೇ 27ಕ್ಕೆ ವಿಚಾರಣೆಗೆ ಬರುವಂತೆ ಸಿಸಿಬಿ ನೋಟಿಸ್ ಜಾರಿ ಮಾಡಿದೆ. ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ … Continue reading *ರೇವ್ ಪಾರ್ಟಿ ಕೇಸ್: ನಟಿ ಹೇಮಾ ಸೇರಿ ಐವರಿಗೆ ನೋಟಿಸ್ ಜಾರಿ*