*ರೇವ್ ಪಾರ್ಟಿ ಕೇಸ್: ಅಪಾರ ಪ್ರಮಾಣದ ಮಾದಕ ವಸ್ತು ಸೀಜ್; 6 ಮಂದಿ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಹೆಬ್ಬಗೋಡಿ ಪೊಲೀಸರು 6 ಜನರ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ. ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತನ ಹುಟ್ಟುಹಬ್ಬದ ಆಚರಣೆ ಹೆಸರಲ್ಲಿ ರೇವ್ ಪಾರ್ಟಿ ಆಯೋಜಿಸಲಾಗಿತ್ತು. ಈ ವೇಳೆ ಸಿಸಿಬಿ ಪೊಲೀಸರು ನಡೆಸಿದ್ದ ದಾಳಿಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು ಸೇರಿದಂತೆ 103 ಜನರು ಸಿಕ್ಕಿಬಿದ್ದಿದ್ದರು. ಈ ಪ್ರಕರಣವನ್ನು ಎಲೆಕ್ಟ್ರಾನಿಕ್ ಸಿಟಿ ಠಾಣೆಯಿಂದ ಹೆಬ್ಬಗೋಡಿ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ. ಇದೀಗ … Continue reading *ರೇವ್ ಪಾರ್ಟಿ ಕೇಸ್: ಅಪಾರ ಪ್ರಮಾಣದ ಮಾದಕ ವಸ್ತು ಸೀಜ್; 6 ಮಂದಿ ವಿರುದ್ಧ ಎಫ್ಐಆರ್ ದಾಖಲು*