*ದಸರಾ ಸಂದರ್ಭದಲ್ಲೇ ರೇವ್ ಪಾರ್ಟಿ: 50 ಯುವಕರು ಪೊಲೀಸ್ ವಶಕ್ಕೆ*

ಪ್ರಗತಿವಾಹಿನಿ ಸುದ್ದಿ: ಅರಮನೆ ನಗರಿ ಮೈಸೂರಿನಲ್ಲಿ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ದಸರಾ ಹಬ್ಬಕ್ಕೆ ಇನ್ನೇನು ಕೆಲ ದಿನಗಳು ಬಾಕಿ ಇದೆ. ಇಂತಹ ಹೊತ್ತಲ್ಲೇ ಮೈಸೂರಿನಲ್ಲಿ ರೇವ್ ಪಾರ್ಟಿ ನಡೆದಿದೆ. ಮೈಸೂರು ಹೊರವಲಯದಲ್ಲಿ ಕೆ.ಆರ್.ಎಸ್ ಹಿನ್ನೀರಿನ ಖಾಸಗಿ ಜಮೀನಿನಲ್ಲಿ ತಡರಾತ್ರಿ ರೇವ್ ಪಾರ್ಟಿ ನಡೆದಿದೆ ಎಂದು ತಿಳಿದುಬಂದಿದೆ. ರಾತ್ರಿ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. 150ಕ್ಕೂ ಹೆಚ್ಚು ಯುವಕ-ಯುವತಿಯರು ಪಾರ್ಟಿಯಲ್ಲಿ ಭಾಗಿಯಾಗಿದ್ದರು.Home add -Advt ಇಸ್ರೇಲ್ ನಿಂದ ರ್ಯಾಪರ್ ಒಬ್ಬರನ್ನು … Continue reading *ದಸರಾ ಸಂದರ್ಭದಲ್ಲೇ ರೇವ್ ಪಾರ್ಟಿ: 50 ಯುವಕರು ಪೊಲೀಸ್ ವಶಕ್ಕೆ*