*ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೊಲೀಸರ ದಾಳಿ*

ಪ್ರಗತಿವಾಹಿನಿ ಸುದ್ದಿ: ರಾವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೊಲೀಸರು ದಾಳಿ ನಡೆಸಿದ್ದು 30ಕ್ಕೂ ಹೆಚ್ಚು ಯುವಕ-ಯುವತಿಯರನ್ನು ವಶಕ್ಕೆ ಪಡೆದಿದ್ದಾರೆ.Home add -Advt ಸ್ಥಳ್ಯರು ನೀಡಿದ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕನ್ನಮಂಗಲ ಗ್ರಾಮದಲ್ಲಿ ಫಾರ್ಮ್ ಹೌಸ್ ಒಂದರಲ್ಲಿ ರೇವ್ ಪಾರ್ಟಿ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದ್ದು, 10 ಜನ ಯುವತಿಯರು, 20 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯಲ್ಲಿ ಪತ್ತೆಯಾಗಿದ್ದ ಕೊಕೇನ್, ಹೈಡ್ರೋ ಡ್ರಗ್ಸ್, ಗಾಂಜಾ ಜಪ್ತಿಮಾಡಲಾಗಿದೆ. *ಭಾರಿ ಮಳೆಗೆ ಎಸಿಪಿ ಕಚೇರಿ … Continue reading *ರೇವ್ ಪಾರ್ಟಿ ನಡೆಸುತ್ತಿದ್ದ ಫಾರ್ಮ್ ಹೌಸ್ ಮೇಲೆ ಪೊಲೀಸರ ದಾಳಿ*