*26 ವರ್ಷಗಳ ಬಳಿಕ ತಾಯಿಯ ಮನೆಗೆ ಬಂದ ರವಿ ಪೂಜಾರಿ*: *ತಾಯಿಯ ಮೃತದೇಹ ಕಂಡು ಬಿಕ್ಕಿ ಬಿಕ್ಕಿ ಅತ್ತ ಪಾತಕಿ*

ಪ್ರಗತಿವಾಹಿನಿ ಸುದ್ದಿ: ಭೂಗತ ಜಗತ್ತಿನಲ್ಲಿ ಕುಖ್ಯಾತಿ ಗಳಿಸಿದ್ದ ರವಿ ಪೂಜಾರಿ ಬರೋಬ್ಬರಿ 26 ವರ್ಷಗಳ ಬಳಿಕ ಹುಟ್ಟೂರಿಗೆ ಮರಳಿದ್ದಾರೆ. ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಗೆ ಕರೆತರಲಾಗಿದೆ. ತಾಯಿಯ ಮೃತದೇಹ ಕಂಡ ತಕ್ಷಣ ಹಳೆಯ ನೆನಪುಗಳನ್ನು ಮೆಲುಕು ಹಾಕಿದ ರವಿ ಪೂಜಾರಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ರವಿ ಪೂಜಾರಿಯ ತಾಯಿ ಸುಶೀಲಾ ಪೂಜಾರ್ತಿ ಗುರುವಾರ ರಾತ್ರಿ ನಿಧನರಾಗಿದ್ದರು. ಮಲ್ಪೆ ಸಮೀಪದ ನೆರ್ಗಿಯ ಹಿರಿಯರ ಮನೆಯಲ್ಲಿ ಶನಿವಾರ ಬೆಳಗ್ಗೆ 10 … Continue reading *26 ವರ್ಷಗಳ ಬಳಿಕ ತಾಯಿಯ ಮನೆಗೆ ಬಂದ ರವಿ ಪೂಜಾರಿ*: *ತಾಯಿಯ ಮೃತದೇಹ ಕಂಡು ಬಿಕ್ಕಿ ಬಿಕ್ಕಿ ಅತ್ತ ಪಾತಕಿ*