Politics

*ಅನಂತ್ ಕುಮಾರ್ ಹೆಗಡೆ ಒಬ್ಬ ಹುಚ್ಚ: ಸ್ವಪಕ್ಷದ ನಾಯಕನ ವಿರುದ್ಧವೇ ವಾಗ್ದಾಳಿ ನಡೆಸಿದ ರವಿಕುಮಾರ್*

ಪ್ರಗತಿವಾಹಿನಿ ಸುದ್ದಿ: ಯಾರೋ ಮಾತನಾಡಿದ ಮಾತ್ರಕ್ಕೆ ಸಂವಿಧಾನದ ಮಹತ್ವ ಕಡಿಮೆಯಾಗಲ್ಲ. ಸಂವಿಧಾನ ಉಳಿಸಿ, ಗೌರವಿಸಿ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ತಿಳಿಸಿದ್ದಾರೆ.

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಬಳಿಯ ಕ್ರೀಡಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ರವಿಕುಮಾರ್, ಮಾಜಿ ಸಂಸದ ಅನಂತ ಕುಮಾರ್ ಹೆಗಡೆ, ಸಂವಿಧಾನವನ್ನು ಬದಲಿಸಲು ನಾವು ಬಂದಿದ್ದೇವೆ ಎಂಬ ಹೇಳಿಕೆ ನೀಡಿದ್ದರು. ಅವರ ಹೇಳಿಕೆ ಖಂಡನೀಯ. ಆತ ಒಬ್ಬ ಹುಚ್ಚ ಎಂದು ವಾಗ್ದಾಳಿ ನಡೆಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button