*BREAKING: ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಮೇಲೆ ಭಾರತದ ಡ್ರೋನ್ ದಾಳಿ: ಆಟಗಾರರು ಸ್ಟೇಡಿಯಂ ತೊರೆಯಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ಪಾಕಿಸ್ತಾನಾ ಉಗ್ರರ ವಿರುದ್ಧ ಭಾರತೀಯ ಸೇನೆ ಆಪರೇಷನ್ ಸಿಂಧೂರ್-2.0 ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ ವಿವಿಧ ನಗರಗಳ ಮೇಲೆ ಕ್ಷಿಪಣಿ ದಾಳಿ ನಡೆದಿದೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಸೇನೆ ನಿನ್ನೆ ರಾತ್ರಿ ಭಾರತದ 15 ನಗರಗಳ ಟಾರ್ಗೆಟ್ ಮಾಡಿ ದಾಳಿಗೆ ಯತ್ನಿಸಿತ್ತು. ಇದನ್ನು ಭಾರತೀಯ ಸೇನೆ ಏರ್ ಡಿಫೆನ್ಸ್ ಸಿಸ್ಟಮ್ S-400 ಮೂಲಕ ವಿಫಲಗೊಳಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್-2.0 ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ ಹಲವು ನಗರಗಳ ಮೇಲೆ ನಿರಂತರ … Continue reading *BREAKING: ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂ ಮೇಲೆ ಭಾರತದ ಡ್ರೋನ್ ದಾಳಿ: ಆಟಗಾರರು ಸ್ಟೇಡಿಯಂ ತೊರೆಯಲು ಸೂಚನೆ*