Karnataka NewsLatest

ಬೆಳಗಾವಿಯಲ್ಲಿ ಭಾನುವಾರ ಕರವೇ ಪ್ರತಿಭಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:

ಬಿಜೆಪಿ ರಾಜ್ಯ ವಕ್ತಾರರಾದ ಎಂ ಜಿ ಮಹೇಶ್ ಅವರು ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಸುವರ್ಣವಿಧಾನಸೌಧಕ್ಕೆ ಕಚೇರಿ ಸ್ಥಳಾಂತರದ ಕುರಿತು ಬೇಜವಾಬ್ದಾರಿ ಹೇಳಿಕೆ ನೀಡಿರುವದನ್ನು ಖಂಡಿಸಿ ಅವರನ್ನು ಕೂಡಲೇ ಬಿಜೆಪಿ ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಆಗ್ರಹಿಸಿ * ಭಾನುವಾರ* ಬೆಳಿಗ್ಗೆ 11-30ಕ್ಕೆ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತಿಳಿಸಿದ್ದಾರೆ.

ಸುವರ್ಣ ವಿಧಾನಸೌಧಕ್ಕೆ ಪ್ರಮುಖ ಕಚೇರಿ ಸ್ಥಳಾಂತರದಿಂದ ಅಭಿವೃದ್ಧಿಯಾಗುತ್ತದೆ ಎಂಬುದು ತಪ್ಪು ಎಂದ ಬಿಜೆಪಿ ವಕ್ತಾರರ ಹೇಳಿಕೆಗೆ ಕನ್ನಡ ಪರ ಸಂಘಟನೆಗಳ ಆಕ್ರೋಶ

https://pragati.taskdun.com/politics-2/askho-chandargi-statement-spokes-person-bjp-condemned/

Home add -Advt

Related Articles

Back to top button