*ಮನೆಯಲ್ಲಿ ಮಲಗಿದ್ದ ಯುವಕ ಶವವಾಗಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಗನನ್ನೇ ಬರ್ಬರವಾಗಿ ಕೊಲೆಗೈದ ತಾಯಿ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಯಭಾಗದ ನಾವಿಗಲ್ಲಿ ಮನೆಯಲ್ಲಿ ಮಲಗಿದ್ದ ಯುವಕ ಶವವಾಗಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಹೆತ್ತ ತಾಯಿಯೇ ಮಗನನ್ನು ಬರ್ಬರವಾಗಿ ಹತ್ಯೆಗಿದಿರುವುದು ತನಿಖೆಯಿಂದ ಬಯಲಾಗಿದೆ. ಪ್ರಕರಣ ಸಂಬಂಧ ಓರ್ವ ಬಾಲಕ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಇನ್ನುಳಿದ ಮೂವರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಮುಂದುವರೆದಿದೆ.Home add -Advt 23 ವರ್ಷದ ಯುವಕ ಹರಿಪ್ರಸಾದ್ ರಾಯಭಾಗದ ನಾವಿಗಲ್ಲಿಯಲ್ಲಿ ತನ್ನ ಮನೆಯಲ್ಲಿ ಮೇ 29ರಂದು ಮಲಗಿದ್ದ ರೀತಿಯಲ್ಲೇ ಶವವಾಗಿ ಪತ್ತೆಯಾಗಿದ್ದ. ರಾತ್ರಿ ಮನೆಯಲ್ಲಿ ಮಲಗಿದ್ದ ಯುವಕ ಇದ್ದಕ್ಕಿದ್ದಂತೆ … Continue reading *ಮನೆಯಲ್ಲಿ ಮಲಗಿದ್ದ ಯುವಕ ಶವವಾಗಿ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮಗನನ್ನೇ ಬರ್ಬರವಾಗಿ ಕೊಲೆಗೈದ ತಾಯಿ*