*ತಾಯಿಗೆ ಬೆಂಕಿ ಹಚ್ಚಿ ಹತ್ಯೆಗೈದ ಮಗ*

ಪ್ರಗತಿವಾಹಿನಿ ಸುದ್ದಿ; ರಾಯಗಢ: ಕ್ಷುಲ್ಲಕ ಕಾರಣಕ್ಕೆ ಮಗನೊಬ್ಬ ಹೆತ್ತ ತಾಯಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿರುವ ಘೋರ ಘಟನೆ ಮಹಾರಾಷ್ಟ್ರದ ರಾಯಗಢದ ದೇವದಂಡ ಬಳಿಯ ನವಖರ್ ಗ್ರಾಮದಲ್ಲಿ ನಡೆದಿದೆ.Home add -Advt ತಾಯಿ ಮಗನ ಮಧ್ಯೆ ಊಟದ ವಿಚರವಾಗಿ ಜಗಳ ಆರಂಭವಾಗಿದೆ. ಇದೇ ಕಾರಣಕ್ಕೆ ಕೋಪದ ಬರದಲ್ಲಿ ಮಗ ತಾಯಿಗೆ ಬೆಂಕಿ ಹಚ್ಚಿದ್ದಾನೆ. ಗಂಭೀರವಗೈ ಸುಟ್ಟ ಗಾಯಗಳಿಮ್ದ ಬಳಲುತ್ತಿದ್ದ ಮಹಿಳೆಯನ್ನು ಅಲಿಭಾಗ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ. ಚಂಗುನಾ ನಾಮದೇ ಖೋಟ್ … Continue reading *ತಾಯಿಗೆ ಬೆಂಕಿ ಹಚ್ಚಿ ಹತ್ಯೆಗೈದ ಮಗ*