Latest

ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಶವ ಪತ್ತೆ

ಪ್ರಗತಿವಾಹಿನಿ ಸುದ್ದಿ; ರಾಯಪುರ: ಒಂದೇ ಕುಟುಂಬದ ಐವರು ತಮ್ಮ ಮನೆಯಲ್ಲಿಯೇ ಹೆಣವಾಗಿ ಪತ್ತೆಯಾಗಿರುವ ಘಟನೆ ರಾಯಪುರ ಜಿಲ್ಲೆಯಲ್ಲಿ ನಡೆದಿದೆ.

ಇಬ್ಬರು ಮಕ್ಕಳು ಸೇರಿದಂತೆ ಐವರ ಶವ ಮನೆಯಲ್ಲಿ ಪತ್ತೆಯಾಗಿದೆ. ಮೃತರನ್ನು ಸಾಹು (35), ಪ್ರಮಿಳಾ (30), ಲಲಿತಾ ಬಾಯಿ (60) ಹಾಗೂ ಇಬ್ಬರು ಮಕ್ಕಳು ಎಂದು ತಿಳಿದುಬಂದಿದೆ.

Home add -Advt

ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ಸ್ಪಷ್ಟವಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Related Articles

Back to top button