ಪ್ರಗತಿವಾಹಿನಿ ಸುದ್ದಿ: ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ನೂತನ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ನೇಮಕಗೊಂಡಿದ್ದಾರೆ.
ಪ್ರಸ್ತುತ ಕೇಂದ್ರ ಹಣಕಾಸು ಸಚಿವಾಲಯದಲ್ಲಿ ಕಂದಾಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂಜಯ್ ಮಲ್ಹೋತ್ರಾ ಅವರನ್ನು ಶಕ್ತಿಕಾಂತ ದಾಸ್ ಅವರ ಉತ್ತರಾಧಿಕಾರಿಯನ್ನಾಗಿ ಮಾಡಲಾಗಿದೆ. ಈ ಮೂಲಕ ಭಾರತೀಯ ರಿಸರ್ವ್ ಬ್ಯಾಂಕ್‌ನ ನೂತನ ಗವರ್ನರ್ ಆಗಿ ಅಧಿಕೃತವಾಗಿ ಸಂಜಯ್ ಮಲ್ಹೋತ್ರಾ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ