*RBI ಕಚೇರಿಗೆ ಬಾಂಬ್ ಬೆದರಿಕೆ ಕರೆ*
ಪ್ರಗತಿವಾಹಿನಿ ಸುದ್ದಿ: ದೇಶದ ಪ್ರತಿಷ್ಠಿತ ಹೋಟೆಲ್, ಶಾಲೆಗಳು, ದೇವಸ್ಥಾನಗಳ ಬಳಿಕ ಇದೀಗ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ-ಆರ್ ಬಿಐ ಕಚೇರಿಗೆ ಬಾಂಬ್ ಬೆದರಿಕೆ ಕರೆ ಹಾಕಲಾಗಿದೆ. ಮುಂಬೈನಲ್ಲಿರುವ ಆರ್.ಬಿಐ ಮುಖ್ಯ ಕಚೇರಿಗೆ ಆರ್ ಬಿಐ ವೆಬ್ ಸೈಟ್ ಇ-ಮೇಲ್ ಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಇದರಿಂದಾಗಿ ಕಚೇರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು, ಬಾಂಬ್ ಪತ್ತೆದಳ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇ-ಮೇಲ್ ಸಂದೇಶ ರವಾನಿಸಿರುವ ಆರೋಪಿ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. … Continue reading *RBI ಕಚೇರಿಗೆ ಬಾಂಬ್ ಬೆದರಿಕೆ ಕರೆ*
Copy and paste this URL into your WordPress site to embed
Copy and paste this code into your site to embed