
ಪ್ರಗತಿವಾಹಿನಿ ಸುದ್ದಿ, ನವದೆಹಲಿ: 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಆರ್ ಬಿ ಐ ಹಿಂದಕ್ಕೆ ಪಡೆದಿದೆ.
ದೇಶದಲ್ಲಿ 2 ಸಾವಿರ ರೂ. ನೋಟುಗಳ ಚಲಾವಣೆಯನ್ನು ಸ್ಥಗಿತಗೊಳಿಸಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಥಗಿತಗೊಳಿಸಿದೆ. ಬ್ಯಾಂಕ್ ಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ.
ಸೆಪ್ಟಂಬರ್30ರೊಳಗೆ ನೋಟುಗಳನ್ನು ಬದಲಾಯಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಒಮ್ಮೆ 20 ಸಾವಿರ ರೂ ಮಾತ್ರ ಬದಲಿಸಿಕೊಳ್ಳಬಹುದು.