*ಠೇವಣಿ ಬಡ್ಡಿದರ ಪರಿಷ್ಕರಣೆ*: *ಯಾವ ಬ್ಯಾಂಕ್ ನಲ್ಲಿ ಎಷ್ಟಿದೆ ಬಡ್ಡಿದರ?*: *ಇಲ್ಲಿದೆ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ಭಾರತೀಯ ರಿಸರ್ವ್​ ಬ್ಯಾಂಕ್ (RBI) ರೆಪೊ ದರವನ್ನು ಹೆಚ್ಚಿಸಿದ ನಂತರ, ಹಲವಾರು ಬ್ಯಾಂಕುಗಳು ತಮ್ಮ ಸ್ಥಿರ ಠೇವಣಿ ಅಥವಾ ಎಫ್ ಡಿ ಬಡ್ಡಿ ದರಗಳನ್ನು ಏರಿಕೆ ಮಾಡಿವೆ. ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ನಿರ್ದಿಷ್ಟ ಅವಧಿಯ FD ಯೋಜನೆಗಳ ಮೇಲಿನ ಬಡ್ಡಿ ದರಗಳನ್ನು ಹೆಚ್ಚಿಸಿರುವ ಬ್ಯಾಂಕುಗಳಲ್ಲಿ HDFC ಬ್ಯಾಂಕ್, ಕೆನರಾ ಬ್ಯಾಂಕ್, ಇಂಡಿಯನ್ ಓವರ್‌ಸೀಸ್ ಬ್ಯಾಂಕ್, ಇಂಡಿಯನ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಸೇರಿವೆ. ಭಾರತದ ಅತಿದೊಡ್ಡ ಖಾಸಗಿ ವಲಯದ ಬ್ಯಾಂಕ್ ಆಗಿರುವ … Continue reading *ಠೇವಣಿ ಬಡ್ಡಿದರ ಪರಿಷ್ಕರಣೆ*: *ಯಾವ ಬ್ಯಾಂಕ್ ನಲ್ಲಿ ಎಷ್ಟಿದೆ ಬಡ್ಡಿದರ?*: *ಇಲ್ಲಿದೆ ಮಾಹಿತಿ*