*ರೆಪೋ ದರದಲ್ಲಿ ಬದಲಾವಣೆ ಇಲ್ಲ: ಶೇ. 5.25ರಲ್ಲಿ ಮುಂದುವರೆಕೆಗೆ ಆರ್ ಬಿಐ ನಿರ್ಧಾರ*
ಪ್ರಗತಿವಾಹಿನಿ ಸುದ್ದಿ: ಭಾರತೀಯ ರಿಸರ್ವ್ ಬ್ಯಾಂಕ್ ನ ಎಂಪಿಸಿ ಸಭೆಯು ರಿಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಪಶ್ಚಿಮ ಏಷ್ಯಾ ಬಿಕ್ಕಟ್ಟಿನಿಂದಾಗಿ ಬಡ್ಡಿದರದಲ್ಲಿ ಯಾವುದೇ ಬದಲಾವಣೆ ಮಾಡದಿರಲು ಆರ್ ಬಿಐ ನಿರ್ಧರಿಸಿದೆ ಎಂದು ಆರ್ ಬಿಐ ಗವರ್ನರ್ ಸಂಜ ಮಲ್ಹೋತ್ರಾ ತಿಳಿಸಿದ್ದಾರೆ. ಬಡ್ಡಿದರವು ಶೇ. 5.25ರಲ್ಲಿ ಮುಂದುವರಿಯಲಿದೆ. 2026-27ರಲ್ಲಿ ಹಣದುಬ್ಬರ ಶೇ. 4.6 ಇರಬಹುದು ಎಂದು ಆರ್ಬಿಐ ಪ್ರೊಜೆಕ್ಟ್ ಮಾಡಿದೆ. ಮೊದಲ ಕ್ವಾರ್ಟರ್ನಲ್ಲಿ ಶೇ. 4, ಎರಡನೇ ಕ್ವಾರ್ಟರ್ನಲ್ಲಿ ಶೇ. 4.4, ಮೂರನೇ ಕ್ವಾರ್ಟರ್ನಲ್ಲಿ ಶೇ. … Continue reading *ರೆಪೋ ದರದಲ್ಲಿ ಬದಲಾವಣೆ ಇಲ್ಲ: ಶೇ. 5.25ರಲ್ಲಿ ಮುಂದುವರೆಕೆಗೆ ಆರ್ ಬಿಐ ನಿರ್ಧಾರ*
Copy and paste this URL into your WordPress site to embed
Copy and paste this code into your site to embed