*ಮೊದಲ ಪಂದ್ಯದಲ್ಲೇ ಭರ್ಜರಿ ಗೆಲವು ದಾಖಲಿಸಿದ ಆರ್ ಸಿ ಬಿ*
ಪ್ರಗತಿವಾಹಿನಿ ಸುದ್ದಿ: ಐಪಿಎಲ್ 18ನೇ ಆವೃತಿಯ ಉದ್ಘಾಟನಾ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕೆಕೆಆರ್ ವಿರುದ್ಧ 7 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಕೆಕೆಆರ್ ನೀಡಿದ್ದ 175 ರನ್‌ಗಳ ಗುರಿಯನ್ನು 16.2 ಓವರ್‌ಗಳಲ್ಲಿ 3 ವಿಕೆಟ್ ಕಳೆದುಕೊಂಡು ಸುಲಭವಾಗಿ ಚೇಸ್ ಮಾಡಿತು. ಆರಂಭಿಕರಾಗಿ ಕಣಕ್ಕಿಳಿದ ಫಿಲ್ ಸಾಲ್ಟ್ ಮತ್ತು ವಿರಾಟ್ ಕೊಹ್ಲಿ ಮೊದಲ ಎಸೆತದಿಂದಲೇ ಕೆಕೆಆರ್ ಬೌಲರ್‌ಗಳ ಬೆವರಿಳಿಸಿದ್ರು. ಕೇವಲ 25 ಎಸೆತಗಳಲ್ಲೇ ಅರ್ಧ ಶತಕ ಪೂರೈಸಿದ ಸಾಲ್ಟ್ ಭದ್ರ ಬುನಾದಿ ಹಾಕಿದ್ರು. ಇತ್ತ ವಿರಾಟ್ ಕೊಹ್ಲಿ … Continue reading *ಮೊದಲ ಪಂದ್ಯದಲ್ಲೇ ಭರ್ಜರಿ ಗೆಲವು ದಾಖಲಿಸಿದ ಆರ್ ಸಿ ಬಿ*
Copy and paste this URL into your WordPress site to embed
Copy and paste this code into your site to embed