*ಇದೆಂತಹ ಆರೋಪ…. ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್*

ಸಿಟ್ಟಿಗೆದ್ದ ಅಪ್ಪು ಫ್ಯಾನ್ಸ್ ದೂರು ದಾಖಲಿಸಲು ನಿರ್ಧಾರ ಪ್ರಗತಿವಾಹಿನಿ ಸುದ್ದಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ನಟ ದರ್ಶನ್ ಅಭಿಮಾನಿ ಹೆಸರಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಅಪ್ಪು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರ್ ಸಿಬಿ ತಂಡ ಈ ಬಾರಿ ಐಪಿಎಲ್ ನಲ್ಲಿ ಸೋಲುವ ಸಾಧ್ಯತೆ ಇದ್ದು, ಈಗಾಗಲೇ ಮೂರು ಪಂದ್ಯ ಸೋತಿದ್ದು ಒಂದರಲ್ಲಿ ಮಾತ್ರ ಗೆಲುವು ಪಡೆದಿದೆ. ಆರ್ ಸಿಬಿ ಸೋಲಿಗೆ ಮ್ಯಾನೇಜ್ ಮೆಂಟ್ ಕಾರಣ … Continue reading *ಇದೆಂತಹ ಆರೋಪ…. ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್*