*ಪಿಜಿ ಕೋರ್ಸ್‌ಗಳ ಪ್ರವೇಶ ದಿನಾಂಕ ವಿಸ್ತರಿಸಿದ ಆರ್‌ಸಿಯು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಿತ್ತೂರು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಬೆಳಗಾವಿ ಮುಖ್ಯ ಆವರಣದ ಸ್ನಾತಕೋತ್ತರ ಅಧ್ಯಯನ ವಿಭಾಗಗಳು, ಸ್ನಾತಕೋತ್ತರ ಕೇಂದ್ರ ವಿಜಯಪುರ ಹಾಗೂ ಬೆಳಗಾವಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿನ ಸಂಯೋಜಿತ ಮಹಾವಿದ್ಯಾಲಯಗಳಲ್ಲಿ 2026-27ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಸ್ನಾತಕೋತ್ತರ ಕೋರ್ಸುಗಳ ವ್ಯಾಸಂಗಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಯು.ಯು.ಸಿ.ಎಂ.ಎಸ್ ತಂತ್ರಾಂಶ (UUCMS) https://uucms.karnataka.gov.in. ಮೂಲಕ ಅರ್ಜಿಗಳನ್ನು ದಿನಾಂಕ: 01-07-2026 ರಿಂದ ದಿನಾಂಕ:   20-07-2026. ಆಹ್ವಾನಿಸಲಾಗಿತ್ತು.  ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಠಿಯಿಂದ ಸ್ನಾತಕೋತ್ತರ ಪ್ರವೇಶಾತಿ ಅರ್ಜಿ ಸಲ್ಲಿಸುವ ದಿನಾಂಕವನ್ನು ದಿನಾಂಕ: 21-07-2026 … Continue reading *ಪಿಜಿ ಕೋರ್ಸ್‌ಗಳ ಪ್ರವೇಶ ದಿನಾಂಕ ವಿಸ್ತರಿಸಿದ ಆರ್‌ಸಿಯು*