*ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿದ ಆರ್‌ಸಿಯು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿಯಲ್ಲಿ ಈಗಾಗಲೇ 2025-26 ನೇ ಸಾಲಿನಲ್ಲಿ ಮುಖ್ಯ ಆವರಣದಲ್ಲಿರುವ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ ಪ್ರಥಮ ವರ್ಷಕ್ಕೆ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಲಾಯಿತು. ಬೇರೆ ವಿದ್ಯಾರ್ಥಿಗಳಿಗೆ ಮಾದರಿ ಹಾಗೂ ಪ್ರೇರಣೆ ನೀಡುವ ದೃಷ್ಠಿಯಿಂದ ಅಗ್ರ ಶ್ರೇಯಾ ( Subject Scholar) ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿರುತ್ತದೆ. ಅದರಂತೆ, ವಿಶ್ವವಿದ್ಯಾಲಯದ ಕುವೆಂಪು ಸಭಾಂಗಣದಲ್ಲಿ ಅಗ್ರ ಶ್ರೇಯಾ ( Subject Scholar) ಪ್ರಶಸ್ತಿಯನ್ನು ವಿಭಾಗಗಳಲ್ಲಿ ಓರ್ವ ವಿದ್ಯಾರ್ಥಿಗೆ ಗುರುತಿಸಿ, … Continue reading *ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ನೀಡಿದ ಆರ್‌ಸಿಯು*
Copy and paste this URL into your WordPress site to embed
Copy and paste this code into your site to embed