*ಕೇಳಿದಷ್ಟು ಹಣ ಕೊಡದಿದ್ದರೆ ಮಗನ ಮದುವೆ ದಿನವೇ ನಿನ್ನ ಕೊಲೆ: ರಿಯಲ್ ಎಸ್ಟೇಟ್ ಉದ್ಯಮಿಗೆ ಭೂಗತ ಪಾತಕಿ ಹೆಸರಲ್ಲಿ ಬೆದರಿಕೆ ಕರೆ*

ಪ್ರಗತಿವಾಹಿನಿ ಸುದ್ದಿ: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಭೂಗತ ಪಾತಕಿ ವಿಕ್ಕಿ ಶೆಟ್ಟಿ ಹೆಸರಲ್ಲಿ ದುಷ್ಕರ್ಮಿಗಳು ಬೆದರಿಕೆ ಕರೆ ಮಾಡಿದ್ದು, ಕೇಳಿದಷ್ಟು ಹಣ ಕೊಡದಿದ್ದರೆ ನಿನ್ನ ಮಗನ ಮದುವೆ ದಿನವೇ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಬೆಂಗಳೂರಿನ ವಿದ್ಯಾರಣ್ಯಪುರದ ರಿಯಲ್ ಎಸ್ಟೇಟ್ ಉದ್ಯಮಿ ಶಂಕರ್ ಎಂಬವರಿಗೆ ದುಷ್ಕರ್ಮಿಗಳು ಜೀವ ಬೆದರಿಕೆ ಹಾಕಿದ್ದಾರೆ. ಶಂಕರ್ ಮೊಬೈಲ್‍ಗೆ ಇಂಟರ್‌ನೆಟ್‌ ಕರೆ ಮಾಡಿದ್ದ ಅಪರಿಚಿತ, ತಾನು ವಿಕ್ಕಿಶೆಟ್ಟಿ ಎಂದು ಹೇಳಿಕೊಂಡಿದ್ದ. ಬಳಿಕ ಕೇಳಿದಷ್ಟು ಹಣ ಕೊಡದಿದ್ದರೆ ಮೇನಲ್ಲಿ ವಾರದಲ್ಲಿ ನಿಗದಿಯಾಗಿರುವ ನಿಮ್ಮ … Continue reading *ಕೇಳಿದಷ್ಟು ಹಣ ಕೊಡದಿದ್ದರೆ ಮಗನ ಮದುವೆ ದಿನವೇ ನಿನ್ನ ಕೊಲೆ: ರಿಯಲ್ ಎಸ್ಟೇಟ್ ಉದ್ಯಮಿಗೆ ಭೂಗತ ಪಾತಕಿ ಹೆಸರಲ್ಲಿ ಬೆದರಿಕೆ ಕರೆ*