*ನೈಜ ಸುದ್ದಿಗಳೇ ಸಮಾಜದ ದಿಕ್ಕು: ಪತ್ರಕರ್ತರಿಗೆ ಶಾಸಕ ಆಸೀಫ್ ಸೇಠ್ ಕರೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಪತ್ರಕರ್ತರು ಪ್ರಜಾಪ್ರಭುತ್ವದ ನಾಲ್ಕನೇ ಸ್ತಂಭ ಮಾತ್ರವಲ್ಲ, ಸಮಾಜದ ಅಂತಃಕರಣವೂ ಹೌದು. ನೈಜತೆ, ವಾಸ್ತವ ಮತ್ತು ಧೈರ್ಯದೊಂದಿಗೆ ಸುದ್ದಿ ಬಿತ್ತರಿಸಿದಾಗಲೇ ಸಮಾಜದ ಎಳಿಗೆ ಸಾಧ್ಯ ಎಂದು ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಹೇಳಿದರು. ನಗರದ ವಾರ್ತಾ ಭವನದಲ್ಲಿ ಸೋಮವಾರ ಬೆಳಗಾವಿ ಪತ್ರಕರ್ತರ (ಮುದ್ರಣ) ಸಂಘದ ವತಿಯಿಂದ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದ ಉತ್ತರ ಕರ್ನಾಟಕದ ಪತ್ರಕರ್ತರಿಗೆ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.Home add -Advt ಮುದ್ರಣ ಹಾಗೂ ಎಲೆಕ್ಟ್ರಾನಿಕ್ … Continue reading *ನೈಜ ಸುದ್ದಿಗಳೇ ಸಮಾಜದ ದಿಕ್ಕು: ಪತ್ರಕರ್ತರಿಗೆ ಶಾಸಕ ಆಸೀಫ್ ಸೇಠ್ ಕರೆ*
Copy and paste this URL into your WordPress site to embed
Copy and paste this code into your site to embed